ಕೃಷಿ ಪದವೀಧರರಿಂದ ಪಾಠ

ಶಾಲಾ ಕಾಲೇಜುಗಳು ಕೃಷಿಯತ್ತ ಮುಖ ಮಾಡುವುದು ಇತ್ತೀಚಿನ ದಿನಗಳ ಉತ್ತಮ ಬೆಳವಣಿಗೆ. ಈ ಮೂಲಕ ಮಕ್ಕಳಿಗೆ ಕೃಷಿ ಸಂಸ್ಕೃತಿಯ ಪರಿಚಯ ಕಾರ್ಯ ನಡೆಯುತ್ತಿದೆ. ಇಲ್ಲೊಂದು ಶಾಲೆ ಇನ್ನು ಒಂದು ಹೆಜ್ಜೆ ಮುಂದಿರಿಸಿ ಸಾವಯವ ಕೃಷಿಯನ್ನು ಇಂದು ವಿಷಯವಾಗಿ ಅಳವಡಿಸಿಕೊಂಡು ಕಡ್ಡಾಯ ಕೃಷಿ ಶಿಕ್ಷಣಕ್ಕೆ ಮುಂದಾಗಿದೆ. ತಲಪಾಡಿಯ ದೇವಿನಗರದಲ್ಲಿರುವ ಶಾರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ 5 ನೇ Read More …